ಬೆಂಗಳೂರು: ಮೊನ್ನೆಯಷ್ಟೇ ನಿಧನರಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರನ್ನು ನಿನ್ನೆ ಸಕಲ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿತ್ತು.ನೆಲಮಂಗಲ ಬಳಿಯ ಲೀಲಾವತಿ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆದಿತ್ತು. ಇಂದು ಲೀಲಾವತಿಯ ಸಮಾಧಿಗೆ ಹಾಲು, ತುಪ್ಪು ಬಿಡುವ ಕಾರ್ಯ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಮಾತ್ರ ಪಾಲ್ಗೊಳ್ಳಲಿದ್ದಾರೆ.ಮಧ್ಯಾಹ್ನ 12 ಗಂಟೆಗೆ ಹಾಲು, ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಬಳಿಕ ಅಭಿಮಾನಿಗಳಿಗೂ ಸಮಾಧಿ ದರ್ಶನ ಮಾಡಲು ಅವಕಾಶವಿರಲಿದೆ. ಉಳಿದ ಕಾರ್ಯಗಳನ್ನು 11