Photo Courtesy: Twitterಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಇಂದು ಜನ್ಮದಿನದ ಸಂಭ್ರಮ. ಈ ಬಾರಿ ಅವರು ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ.ಇಷ್ಟು ವರ್ಷ ಹುಟ್ಟುಹಬ್ಬವನ್ನು ನಿಮ್ಮ ಜೊತೆ ಆಚರಿಸಿಕೊಳ್ಳಲು ಆಗಲಿಲ್ಲ. ಈ ಬಾರಿಯೂ ಎಲ್ಲರ ಜೊತೆ ಆಚರಿಸಿಕೊಳ್ಳುವ ಮನಸ್ಥಿತಿಯಲ್ಲಿಲಲ್ಲ. ಆದರೂ ಅಭಿಮಾನಿಗಳಿ ಒತ್ತಾಸೆಗಾಗಿ ನಿಮ್ಮ ಜೊತೆ ಕಳೆಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ.ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡಿರುವ ಶ್ರೀಮುರಳಿ ಇಂದು ಬೆಳಿಗ್ಗೆ 10.30 ರಿಂದ ದೇವರಾಜ್ ಅರಸ್ ಭವನ್, ಮಿಲ್ಲರ್ಸ್ ರಸ್ತೆಯಲ್ಲಿ