ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. ಆದರೆ ಲಾಕ್ ಡೌನ್ ನಿಂದಾಗಿ ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಸುಧಾರಿಸಿದ ಕೂಡಲೇ ರಾಬರ್ಟ್ ನಿಮ್ಮ ಮುಂದೆ ಬರಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಪೋಸ್ಟರ್ ಲಾಂಚ್ ಮಾಡಿದ ಬಳಿಕ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.ಹಾಗಿದ್ದರೂ ರಾಬರ್ಟ್ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಇದೆ. ಹೀಗಿರುವಾಗ ಸಿನಿಮಾವನ್ನು ತಮ್ಮ ಆಪ್ ನಲ್ಲಿ ಬಿಡುಗಡೆ ಮಾಡಲು ಅಮೆಝೋನ್ ಪ್ರೈಮ್ ಭಾರೀ