ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.ಇನ್ನು, ಬಿಡುಗಡೆಯಾದ ಮೊದಲ ದಿನವೇ ಅಭಿಮಾನಿಗಳು ಕೆಲವೆಡೆ ದಾಂಧಲೆ ನಡೆಸಿದ್ದು, ತಮ್ಮ ಮೆಚ್ಚಿನ ಡಿ ಬಾಸ್ ಗೆ ಬೇಸರವಾಗುವಂತೆ ನಡೆದುಕೊಂಡಿದ್ದಾರೆ.ಕೆಲವೆಡೆ ಟಿಕೆಟ್ ಸಿಗದೇ ರೊಚ್ಚಿಗೆದ್ದ ಅಭಿಮಾನಿಗಳು ಕಿಟಿಕಿ ಗಾಜುಗಳನ್ನು ಹೊಡೆದು ದಾಂಧಲೆ ನಡೆಸಿದ್ದಾರೆ. ಮತ್ತೆ ಕೆಲವೆಡೆ ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಲಾಠ ಪ್ರಯೋಗ ನಡೆಸಬೇಕಾಗಿ ಬಂದಿದೆ. ಆದಷ್ಟು ಶಾಂತವಾಗಿರಿ, ಯಾವುದೇ ವಿವಾದವಾಗುವಂತೆ