ಬೆಂಗಳೂರು: ಒಡೆಯ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಿ ಬಾಸ್ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.