ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇನ್ನೇನು ತೆರೆಗೆ ಬರಲು ಸಿದ್ಧವಾಗಿದೆ. ಮಾರ್ಚ್ 11 ರಿಂದ ಚಿತ್ರ ತೆರೆಗೆ ಅಪ್ಪಳಿಸಲಿದೆ. ಈ ಸಿನಿಮಾಗಾಗಿ ಡಿ ಬಾಸ್ ಅಭಿಮಾನಿಗಳು ಭಾರೀ ಕುತೂಹಲದಿಂದ ಕಾಯುತ್ತಿದ್ದಾರೆ. ಒಂದು ವೇಳೆ ಲಾಕ್ ಡೌನ್ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು.ಆದರೆ ಏನು ಮಾಡೋದು? ಲೇಟ್ ಆದರೂ ಲೇಟೆಸ್ಟ್ ಆಗಿ ಬರುತ್ತಿರುವ ರಾಬರ್ಟ್ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ