ಬೆಂಗಳೂರು: ರಿಷಬ್ ಶೆಟ್ಟಿ ‘ಹೀರೋ’ ಸಿನಿಮಾ ಬಿಡುಗಡೆಯಾದ ಎರಡೇ ದಿನಕ್ಕೆ ಪೈರಸೆಯಾಗಿತ್ತು. ಇದೀಗ ಸ್ಯಾಂಡಲ್ ವುಡ್ ನಲ್ಲಿ ಬಿಡುಗಡೆಯಾಗುತ್ತಿರುವ ಮತ್ತೊಂದು ಬಹುನಿರೀಕ್ಷೆಯ ಚಿತ್ರ ‘ರಾಬರ್ಟ್’.ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಈ ಸಿನಿಮಾ ಬಗ್ಗೆ ಭಾರೀ ಕುತೂಹಲವಿದೆ. ಈ ಸಿನಿಮಾವನ್ನೇನಾದರೂ ಆನ್ ಲೈನ್ ನಲ್ಲಿ ಸೋರಿಕೆ ಮಾಡುವುದು, ಪೈರಸಿ ಮಾಡಲು ಹೋದರೆ ಹುಷಾರ್ ಎಂದು ನಿರ್ಮಾಪಕ ಉಮಾಪತಿಗೌಡ ಎಚ್ಚರಿಕೆ ನೀಡಿದ್ದಾರೆ.ರಾಬರ್ಟ್ ಸಿನಿಮಾ ಪೈರಸಿ ಮಾಡಲು ಹೋದರೆ ತಕ್ಕ ಪಾಠ ಕಲಿಸುತ್ತೇವೆ. ನಾನು