ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಹುಬ್ಬಳ್ಳಿಯಲ್ಲಿ ಭಾನುವಾರ ನಡೆಯಲಿದೆ ಎಂಬ ಸುದ್ದಿಯನ್ನು ಈಗಾಗಲೇ ಚಿತ್ರತಂಡ ಹೊರಹಾಕಿತ್ತು.ಆದರೆ ತೆಲುಗು ಅಭಿಮಾನಿಗಳಿಗಾಗಿ ಚಿತ್ರತಂಡ ಪ್ರತ್ಯೇಕ ಕಾರ್ಯಕ್ರಮ ಮಾಡಲಿದೆ. ಅದು ಫೆಬ್ರವರಿ 26 ರಂದು ಅಂದರೆ ನಾಳೆ ಹೈದರಾಬಾದ್ ನಲ್ಲಿ ಸಂಜೆ 6 ರಿಂದ ಪ್ರಿ ರಿಲೀಸ್ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ತೀರ್ಮಾನಿಸಿದೆ. ತೆಲುಗಿನಲ್ಲೂ ಮಾರ್ಚ್ 11 ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಅಲ್ಲಿನ