ಬೆಂಗಳೂರು: ಕಾಟೇರ ಸಿನಿಮಾ ಬಿಡುಗಡೆಯಾದ ವಾರದೊಳಗೆ 100 ಕೋಟಿ ರೂ. ಗಳಿಸುವತ್ತ ದಾಪುಗಾಲಿಟ್ಟಿದೆ ಎಂದು ಎಲ್ಲೆಡೆ ವರದಿಯಾಗುತ್ತಿದೆ.ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡವೇ ಅಧಿಕೃತವಾಗಿ ಇದುವರೆಗೆ ಲೆಕ್ಕ ಕೊಟ್ಟಿಲ್ಲ. ಇದರ ನಡುವೆ ಕಾಟೇರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಟೇರ ಗಳಿಕೆ ಬಗ್ಗೆ ನೀಡಿದ ಹೇಳಿಕೆ ವೈರಲ್ ಆಗುತ್ತಿದೆ.ಕಾಟೇರ 100 ಕೋಟಿ ಗಳಿಕೆಯತ್ತ ಸಾಗುತ್ತಿದೆ. ನಿರ್ಮಾಪಕರಾಗಿ ನೀವು ಈ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದಾಗ