ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪರದೆ ಮೇಲೆ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಪಕ್ಕಾ ಮಾಸ್ ಹೀರೋ ಆಗಿದ್ದಾರೆ. ಯಶೋ ಮಾರ್ಗ ಎನ್ನುವ ಫೌಂಡೇಶನ್ ಆರಂಭಿಸಿ ಸಮಾಜ ಸೇವೆಗೆ ಮುಂದಾಗಿದ್ದಾರೆ.ಬೇಸಿಗೆ ಬರುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಲ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ತಮ್ಮಿಂದಾದ ಪ್ರಯತ್ನ ನಡೆಸುತ್ತಿರುವ ಯಶ್ ಶಹಾಪುರಕ್ಕೆಆಗಮಿಸಿದ ವೇಳೆ ಅಭಿಮಾನಿಗಳು ನಿಯಂತ್ರಿಸಲಾರದ ಸಂಖ್ಯೆಯಲ್ಲಿ ನೆರೆದಿದ್ದರು. ಈ ಸಂದರ್ಭದಲ್ಲಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರ ಸಾಹಸ ಪಟ್ಟರು.ಈ