ಬೆಂಗಳೂರು: ಹಾಸನದಲ್ಲಿ ರಾಕಿಂಗ್ ಸ್ಟಾರ್ ಯಶ್ ಖರೀದಿಸಿದ್ದ ಫಾರ್ಮ್ ಹೌಸ್ ಗೆ ರಸ್ತೆ ನಿರ್ಮಿಸುವ ಕುರಿತಾಗಿ ಎದ್ದಿದ್ದ ವಿವಾದ ಸುಖಾಂತ್ಯಗೊಂಡಿದೆ.ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರದಲ್ಲಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ರಾಕಿ ಭಾಯ್ ತಂದೆ-ತಾಯಿ ಹಾಗೂ ಅವರ ಬೆಂಬಲಿಗರ ನಡುವೆ ಕೆಲವು ದಿನಗಳ ಹಿಂದೆ ವಾಗ್ವಾದವಾಗಿತ್ತು. ಈ ಸಂಬಂಧ ಯಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.ಇದೀಗ ಗ್ರಾಮದ ದೇವಾಲಯದಲ್ಲಿ ನಡೆದ ರಾಜೀ ಪಂಚಾಯ್ತಿಯಲ್ಲಿ ಎಲ್ಲವನ್ನೂ ಮಾತುಕತೆ ಮೂಲಕ ಪರಿಹರಿಸಿಕೊಳ್ಳಲಾಗಿದೆ. ಯಶ್ ಇಲ್ಲಿ