ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮ. ಪತ್ನಿ ರಾಧಿಕಾ ಪಂಡಿತ್ ಸೇರಿದಂತೆ ಅಭಿಮಾನಿಗಳು ರಾಕಿಂಗ್ ಸ್ಟಾರ್ ಗೆ ಶುಭಾಷಯಗಳ ಸುರಿಮಳೆಯೇ ಹರಿದುಬರುತ್ತಿದೆ. ಇದರ ನಡುವೆ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ನ ಟೀಸರ್ ಬಿಡುಗಡೆಯಾಗಿದ್ದು, ಭರ್ಜರಿಯಾಗಿ ಕಾಣಿಸುತ್ತಿದೆ. ಅದರ ವಿಡಿಯೋ ಇಲ್ಲಿದೆ ನೋಡಿ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ