ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮೊನ್ನೆ ರಾಕಿಂಗ್ ಸ್ಟಾರ್ ಯಶ್ ಗೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಯಶ್ ತಮಗೇಕೆ ಅಪ್ಪು ಸರ್ ಎಂದರೆ ಇಷ್ಟ ಹೇಳಿಕೊಂಡಿದ್ದಾರೆ.