ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲು ಬಾಲಿವುಡ್ ತಾರೆ ಸಂಜಯ್ ದತ್ ರನ್ನು ಸಂಪರ್ಕಿಸಿದ್ದು ನಿಜ ಎಂದು ರಾಕಿಂಗ್ ಸ್ಟಾರ್ ಯಶ್ ಒಪ್ಪಿಕೊಂಡಿದ್ದಾರೆ.ಆಂಗ್ಲ ಮಾದ್ಯಮವೊಂದರ ಸಂದರ್ಶನದಲ್ಲಿ ಯಶ್ ಈ ವಿಚಾರ ಒಪ್ಪಿಕೊಂಡಿದ್ದಾರೆ. ಕೆಜಿಎಫ್ 2 ಸಿನಿಮಾದಲ್ಲಿ ಅಭಿನಯಿಸಲು ಚಿತ್ರತಂಡ ಸಂಜಯ್ ದತ್ ರನ್ನು ಕರೆತರಲು ಪ್ರಯತ್ನ ನಡೆಸಿದೆ ಎಂಬ ಸುದ್ದಿ ಬಂದಿತ್ತು.ಕೆಜಿಎಫ್ ಚಾಪ್ಟರ್ 1 ಸಿನಿಮಾಕ್ಕೆ ಪ್ರಮುಖ ಖಳ ನಟನ ಪಾತ್ರಕ್ಕೆ ಸಂಜಯ್ ದತ್ ರನ್ನು