ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆಗೆ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಜನ್ಮದಿನದ ಸಂಭ್ರಮ.ಅಭಿಮಾನಿಗಳ ಮೆಚ್ಚಿನ ರಾಕಿ ಭಾಯಿ ಈ ಬಾರಿಯೂ ಕೊರೋನಾ ಕಾರಣದಿಂದ ಸಾರ್ವಜನಿಕವಾಗಿ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬಸ್ಥರೊಂದಿಗೆ ಈ ದಿನ ಕಾಲ ಕಳೆಯಲಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಕೆಜಿಎಫ್ 2 ಶೈಲಿಯ ಯಶ್ ರ ವಿಶೇಷ ಕೇಕ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಆದರೆ ಯಶ್