ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಿರುವ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ.ನಾಳೆ ಯಶ್ ಜನ್ಮ ದಿನವಾಗಿದ್ದು, ಇದನ್ನು ಒಂದು ಹಬ್ಬದಂತೆ ಅಭಿಮಾನಿಗಳು ಆಚರಿಸುತ್ತಿದ್ದಾರೆ. ನಗರದ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಈ ಬಗ್ಗೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಹೇಳಿದಂತೆ ಈ ವೇಳೆ ವಿಶ್ವದ ಯಾವುದೇ ನಟನಿಗೂ ಮಾಡಿರದ ಅತೀ ದೊಡ್ಡ ಕಟೌಟ್ ನ್ನು ಅನಾವರಣಗೊಳಿಸಲಾಗುತ್ತದೆ.216 ಅಡಿ ಎತ್ತರದ ಕಟೌಟ್ ಸಿದ್ಧವಾಗಿದ್ದು ಇಂದು ಅಭಿಮಾನಿಗಳು