ಬೆಂಗಳೂರು: ತಮ್ಮ ನೆಚ್ಚಿನ ಸ್ಟಾರ್ ಗಳ ಬರ್ತ್ ಡೇ ಎಂದರೆ ಇತ್ತೀಚೆಗೆ ಅಭಿಮಾನಿಗಳಿಗೆ ಒಂದು ರೀತಿಯ ಹಬ್ಬವಾಗುತ್ತಿದೆ. ಅದನ್ನು ವಿಶೇಷವಾಗಿ ಆಚರಿಸಿ ತಮ್ಮ ಆರಾಧ್ಯ ದೈವದ ಗಮನ ಸೆಳೆಯಬೇಕು ಎಂದು ಏನೇನೋ ಸರ್ಕಸ್ ಮಾಡುತ್ತಾರೆ.ಇದೀಗ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬರೋಬ್ಬರಿ 50 ದಿನಗಳಿರುವಾಗಲೇ ಅಭಿಮಾನಿಗಳಿಂದ ಸಸಿ ನೆಡುವ ಒಳ್ಳೆ ಕೆಲಸ ನಡೆಯುತ್ತಿದೆ. ರಾಕಿಂಗ್ ಸ್ಟಾರ್ ಹುಟ್ಟುಹಬ್ಬ ನಿಮಿತ್ತ ವಿಶೇಷ ಬರ್ತ್ ಡೇ ಪೋಸ್ಟರ್ ಬಿಡುಗಡೆ ಮಾಡಿರುವ ಅಭಿಮಾನಿಗಳು ದಿನಕ್ಕೊಂದರಂತೆ