ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಪೈಪೋಟಿಗೆ ಬಿದ್ದಿದ್ದಾರೆ. ಈ ಎರಡೂ ಸ್ಟಾರ್ ನಟರ ಅಭಿಮಾನಿಗಳ ನಡುವೆ ವಾರ್ ಶುರುವಾಗಿದೆ ಎಂದೆಲ್ಲಾ ಸುದ್ದಿ ಪ್ರಸಾರ ಮಾಡಿದ್ದ ಖಾಸಗಿ ವಾಹಿನಿ ವಿರುದ್ಧ ಅಭಿಮಾನಿಗಳೇ ತಿರುಗಿಬಿದ್ದಿದ್ದಾರೆ.