ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಯಶ್ ಘೋಷಣೆಗಾಗಿ ಅಭಿಮಾನಿಗಳು ಕಾದಿದ್ದಾರೆ.ಆದರೆ ಇದುವರೆಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಮೈಸೂರಿನಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಕಾದು ನೋಡಿ ಎಂದಷ್ಟೇ ಹೇಳಿದ್ದರು.ಮೂಲಗಳ ಪ್ರಕಾರ ಯಶ್ ಈಗಾಗಲೇ ಮುಫ್ತಿ ನಿರ್ದೇಶಕ ನರ್ತನ್, ಕೆಜಿಎಫ್ 3, ಶಂಕರ್ ನಿರ್ದೇಶನದಲ್ಲಿ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದಲ್ಲದೆ, ಇದೀಗ ನಾಲ್ಕನೇ