ಮಂಡ್ಯ: ಮಂಡ್ಯ ಚುನಾವಣಾ ರ್ಯಾಲಿಯಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಏಕ ವಚನ ಪ್ರಯೋಗ ನಡೆಸಿ ವಾಗ್ದಾಳಿ ನಡೆಸಿದ್ದಕ್ಕೆ ಯಶ್ ತಿರುಗೇಟು ನೀಡಿದ್ದಾರೆ.