ಮೈಸೂರು: ಕೆಜಿಎಫ್ 2 ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದೇ ಕಡಿಮೆ. ಇಂದು ಮೈಸೂರಿಗೆ ಆಗಮಿಸಿದ್ದಾರೆ.ಇಂದು ಮೈಸೂರಿನಲ್ಲಿ 75 ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರ ಯುವಜನ ಮಹೋತ್ಸವ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ನಟ ಯಶ್ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.ಯಶ್ ಆಗಮನ ಹಿನ್ನಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ಕಿಕ್ಕಿರಿದು ನಿಂತಿದ್ದಾರೆ. ಮೈಸೂರು ವಿವಿಯ ಇಂಜಿನಿಯರಿಂಗ್ ಬ್ಲಾಕ್ ಉದ್ಘಾಟನೆ ಕಾರ್ಯಕ್ರಮವನ್ನು ಯಶ್ ನೆರವೇರಿಸಲಿದ್ದಾರೆ. ಯಶ್ ಬಹಳ ದಿನಗಳ