ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಉದ್ದನೆಯ ಕೂದಲಿಗೆ ಹೊಸ ರೂಪ ನೀಡಿದ್ದಾರೆ. ಅವರ ಈ ಹೊಸ ಸ್ಟೈಲ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿನ್ನೆಯಷ್ಟೇ ಯಶ್ ಫೋರ್ಬ್ಸ್ ಇಂಡಿಯಾ ಮ್ಯಾಗಜಿನ್ ಕವರ್ ಪೇಜ್ ನಲ್ಲಿ ಕಾಣಿಸಿಕೊಂಡ ವಿಚಾರಕ್ಕೆ ಸುದ್ದಿಯಾಗಿದ್ದರು. ಅದರ ಜೊತೆಗೆ ಅವರ ಹೇರ್ ಸ್ಟೈಲ್ ಕೂಡಾ ಸುದ್ದಿಯಾಗಿದೆ.ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದ ವೇಳೆ ಯಶ್ ತಮ್ಮ ಕೂದಲಿಗೆ ಖ್ಯಾತ ಹೇರ್ ಸ್ಟೈಲಿಶ್ ಅಲೀಂ ಹಕೀಂ ಬಳಿ