ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ ಫೋಟೋ ಒಂದು ಇದೀಗ ವೈರಲ್ ಆಗಿದೆ. ಅಭಿಮಾನಿಗಳು ಯಶ್ ಖಡಕ್ ಲುಕ್ ಗೆ ಫಿದಾ ಆಗಿದ್ದಾರೆ.