ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದೆ. ಈ ಬಗ್ಗೆ ಯಶ್ ಇದುವರೆಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.ಆದರೆ ಯಶ್ ಈಗ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದು ಹೊಸ ಚಿತ್ರಕ್ಕೆ ಮಾಡುತ್ತಿರುವ ತಯಾರಿ ಇರಬಹುದಾ ಎಂಬ ಅನುಮಾನ ಮೂಡಿದೆ.ಬಾಲಿವುಡ್ ಸೆಲೆಬ್ರಿಟಿ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಫೋಟೋ ಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಸ್ವತಃ ಡಬೂ