ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಈಗಾಗಲೇ ಬಂದಿದೆ. ಈ ಸಿನಿಮಾಗೆ ಮುಫ್ತಿ ಖ್ಯಾತಿ ನರ್ತನ್ ಆಕ್ಷನ್ ಕಟ್ ಹೇಳಲಿದ್ದಾರೆ. ಇದೂ ಕೂಡಾ ಮತ್ತೊಂದು ಪಕ್ಕಾ ಔಂಟ್ ಆಂಡ್ ಔಟ್ ಕಮರ್ಷಿಯಲ್ ಸಿನಿಮಾವಾಗಲಿದೆ. ಈ ಸಿನಿಮಾದಲ್ಲಿ ಯಶ್ ಆಂಗ್ರಿ ಯಂಗ್ ಮ್ಯಾನ್ ನೌಕಾಪಡೆ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗಿದೆ.ಇದೀಗ ಈ ಸಿನಿಮಾವನ್ನೂ ಕೆಜಿಎಫ್ ನಿರ್ಮಿಸಿರುವ ಹೊಂಬಾಳೆ ಫಿಲಂಸ್