Photo Courtesy: Twitterಬೆಂಗಳೂರು: ಇಂದು ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಾನಕ್ಕೆ ಭೇಟಿ ಕೊಟ್ಟ ನಟ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.ಯಶ್ ಎಲ್ಲೇ ಹೋದರೂ ಅವರ ಮುಂದಿನ ಸಿನಿಮಾ ಅಪ್ ಡೇಟ್ ಯಾವಾಗ ಎಂಬ ಪ್ರಶ್ನೆ ಬಂದೇ ಬರುತ್ತದೆ. ಇಂದೂ ಮಾಧ್ಯಮದವರು ಇದೇ ಪ್ರಶ್ನೆ ಕೇಳಿದಾಗ ಯಶ್ ಪ್ರತಿಕ್ರಿಯಿಸಿದ್ದಾರೆ.‘ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಅವರು ದುಡ್ಡುಕೊಟ್ಟು ನನ್ನ ಸಿನಿಮಾ ನೋಡ್ತಾರೆ ಅಂದರೆ ಆ ದುಡ್ಡಿಗೆ ವಾಲ್ಯೂ ಇದೆ.