ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಖಂಡಿಸಿ ಕನ್ನಡ ಪರ ಸಂಘಟನೆಗಳು ಇದೇ ಶುಕ್ರವಾರ ಕರೆ ನೀಡಿರುವ ಬಂದ್ ಗೆ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯಿಸಿದ್ದಾರೆ. ಡಿಸೆಂಬರ್ 31 ಕ್ಕೆ ಕೆಲವು ಕನ್ನಡ ಸಿನಿಮಾಗಳೂ ಬಿಡುಗಡೆಯಾಗುತ್ತಿದೆ. ಈ ದಿನ ಬಂದ್ ಮಾಡಿದರೆ ಸಿನಿಮಾಗೂ ತೊಂದರೆಯಾಗಲಿದೆ ಎನ್ನುವುದು ನಿರ್ಮಾಪಕರ ಅಳಲು.ಈ ಬಗ್ಗೆ ಪ್ರತಿಕ್ರಿಯಿಸಿರುವ ಯಶ್, ‘ಜನ ಸಾಮಾನ್ಯರಿಗೆ ತೊಂದರೆ ಆಗುವಂತೆ, ನಮಗೆ ನಾವೇ ತೊಂದರೆ ಮಾಡ್ಕೊಂಡು ಬಂದ್