ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿ ಬೆಳೆದಿದ್ದು, ಈಗ ಅವರಿಗೆ ಬೇರೆ ಭಾಷೆಗಳಲ್ಲೂ ಭಾರೀ ಬೇಡಿಕೆಯಿದೆ.ಕೆಜಿಎಫ್ ಬಳಿಕ ಖ್ಯಾತ ನಿರ್ಮಾಪಕರು ಯಶ್ ಕಾಲ್ ಶೀಟ್ ಗಾಗಿ ಕಾದು ನಿಂತಿದ್ದಾರೆ. ಮೂಲಗಳ ಪ್ರಕಾರ ಯಶ್ ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದಲ್ಲಿ ಸಿನಿಮಾ ಮಾಡುವ ಆಫರ್ ಪಡೆದಿದ್ದಾರಂತೆ.ಆದರೆ ಈ ಸಿನಿಮಾಗೆ ಯಶ್ 100 ಕೋಟಿ ರೂ. ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿಯಿದೆ. ಈಗಾಗಲೇ