ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಮುಫ್ತಿ ನಿರ್ದೇಶಕ ನರ್ತನ್ ಜೊತೆಗೆ ಎಂಬ ಮಾತು ಈಗಾಗಲೇ ಕೇಳಿಬಂದಿದೆ. ಆದರೆ ಆ ಸಿನಿಮಾ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ಆದರೆ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಯಶ್ ಗೆ ಪತ್ರಕರ್ತರು ನರ್ತನ್ ಜೊತೆಗಿನ ಸಿನಿಮಾ ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ.ಇದಕ್ಕೆ ಉತ್ತರಿಸಿರುವ ಯಶ್ ‘ಆ ಸಿನಿಮಾ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ಲ್ಯಾನ್ ಮಾಡಲಾಗುತ್ತದೆ. ಅದಕ್ಕೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ