ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಆಗಿ ಗನ್ ಹಿಡ್ಕೊಂಡು ಶೂಟಿಂಗ್ ಮಾಡಿದ್ದು ಅಭಿಮಾನಿಗಳಿಗೆ ರೋಮಾಂಚನ ತಂದಿತ್ತು.