ಬೆಂಗಳೂರು: ಕೆಜಿಎಫ್ 2 ಯಶಸ್ಸಿನ ಬಳಿಕ ರಾಕಿಂಗ್ ಸ್ಟಾರ್ ಯಶ್ ಇನ್ನೂ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಇದೀಗ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ ಕುಟುಂಬದ ಜೊತೆ ಯಶ್ ಸಮಯ ಕಳೆಯುತ್ತಿದ್ದಾರೆ.ರಾಧಿಕಾ, ಮತ್ತು ಮಕ್ಕಳಾದ ಐರಾ, ಯಥರ್ವ್ ಜೊತೆ ಯಶ್ ಅನಿಮಲ್ ಪಾರ್ಕ್ ಗೆ ಭೇಟಿ ನೀಡಿದ್ದಾರೆ. ಇಲ್ಲಿ ಹಕ್ಕಿಗಳ ಜೊತೆ ಖುಷಿಯಾಗಿ ಕಾಲ ಕಳೆಯುತ್ತಿರುವ ಕ್ಷಣಗಳನ್ನು ರಾಧಿಕಾ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.ಕೆಜಿಎಫ್ 2 ಬಿಡುಗಡೆಯಾದ ಬೆನ್ನಲ್ಲೇ ಯಶ್ ಕುಟುಂಬದ