ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸಿನಿಮಾದ ಬಗ್ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಿನಿಮಾ ರಿಲೀಸ್ ಡೇಟ್ ಈಗಾಗಲೇ ಘೋಷಣೆಯಾಗಿದೆ.ಹಾಗಿದ್ದರೂ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಯಾವ ಸುದ್ದಿಯೂ ಬಂದಿಲ್ವಲ್ಲಾ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದು ಸಿಕ್ಕಿದೆ. ಯಶ್ ಕೆಜಿಎಫ್ 2 ಸಿನಿಮಾದ ಡಬ್ಬಿಂಗ್ ಶುರು ಮಾಡಿದ್ದಾರೆ.ತಮ್ಮ ಪಾತ್ರಕ್ಕೆ ಯಶ್ ಡಬ್ಬಿಂಗ್ ಮಾಡಲು ಶುರು ಮಾಡಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಖುಷಿ ಉಂಟುಮಾಡಿದೆ. ಜುಲೈ 16 ರಂದು