ಪತ್ನಿ ರಾಧಿಕಾ ಪಂಡಿತ್ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಸಾಥ್!

ಬೆಂಗಳೂರು, ಗುರುವಾರ, 11 ಜುಲೈ 2019 (08:57 IST)

ಬೆಂಗಳೂರು: ರಾಧಿಕಾ ಪಂಡಿತ್ ಯಶ್ ಮಡದಿಯಾದ ಬಳಿಕ ನಟಿಸಿದ ಏಕೈಕ ಚಿತ್ರ ಆದಿ ಲಕ್ಷ್ಮಿ ಪುರಾಣ. ಆ ಸಿನಿಮಾ ಈಗ ಬಿಡುಗಡೆಯಾಗುತ್ತಿದೆ.
 


ಜುಲೈ 19 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಇದಕ್ಕೂ ಮೊದಲು ರಾಕಿಂಗ್ ‍ಸ್ಟಾರ್ ಯಶ್ ಪತ್ನಿಯ ಅಭಿಮಾನಿಗಳಿಗೆ ಗಿಫ್ಟ್ ನೀಡಲಿದೆ.
 
ಹೌದು. ರಾಧಿಕಾ ಸಿನಿಮಾದ ಟ್ರೈಲರ್ ನ್ನು ವಿಶೇಷ ವ್ಯಕ್ತಿಯೊಬ್ಬರು ಬಿಡುಗಡೆ ಮಾಡಲಿದ್ದಾರೆ ಎನ್ನಲಾಗುತ್ತಿತ್ತು. ಆ ವಿಶೇಷ ವ್ಯಕ್ತಿ ರಾಕಿಂಗ್ ಸ್ಟಾರ್ ಯಶ್ ಎಂದು ರಾಧಿಕಾ ಈಗ ಬಹಿರಂಗಪಡಿಸಿದ್ದಾರೆ. ಜುಲೈ 12 ರಂದು ಆದಿಲಕ್ಷ್ಮಿ ಪುರಾಣ ಸಿನಿಮಾದ ಟ್ರೈಲರ್ ನ್ನು ಯಶ್ ಲಾಂಚ್ ಮಾಡಲಿದ್ದಾರೆ. ಆ ಮೂಲಕ ಪತ್ನಿಯ ಸಿನಿಮಾಗೆ ಸಾಥ್ ಕೊಡಲಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಈ ನಟಿಯ ಜತೆ ವಿಜಯ್ ದೇವರಕೊಂಡ ಡೇಟಿಂಗ್?!

ಹೈದರಾಬಾದ್: ತೆಲುಗು ಸಿನಿಮಾ ರಂಗದಲ್ಲಿ ಹಿಟ್ ಚಿತ್ರಗಳನ್ನು ನೀಡುತ್ತಾ ಯುವತಿಯರ ಹಾಟ್ ಫೇವರಿಟ್ ...

news

ಮೂರು ತಿಂಗಳ ಪುತ್ರನಿಂದ ರಿಷಬ್ ಶೆಟ್ಟಿಗೆ ಪ್ರೀತಿಯ ಓಲೆ!

ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿಗೆ ಗಂಡು ಮಗುವಿನ ಜನನವಾಗಿ ಮೂರು ತಿಂಗಳು ಕಳೆದಿದೆಯಷ್ಟೇ. ಆಗಲೇ ...

news

ಬಾಲಿವುಡ್ ನಟಿ ಶ್ರೀದೇವಿ ಸಾವಿನ ಬಗ್ಗೆ ಸ್ಪೋಟಕ ಮಾಹಿತಿ ಹೊರ ಹಾಕಿದ ಮಾಜಿ ಪೊಲೀಸ್ ಅಧಿಕಾರಿ!

ನವದೆಹಲಿ: ದುಬೈ ಹೋಟೆಲ್ ಕೊಠಡಿಯಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದ ಬಾಲಿವುಡ್ ನಟಿ ಶ್ರೀದೇವಿಯದ್ದು ...

news

ಮೈಸೂರು ಅಭಿಮಾನಿಗಳಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ...