ಬೆಂಗಳೂರು: ಕೆಜಿಎಫ್ 2 ಸಿನಿಮಾಗೆ ಸಿಗುತ್ತಿರುವ ಭರ್ಜರಿ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.ಹಾಗಿದ್ದರೂ ರಾಕಿ ಭಾಯಿ ಯಶ್ ಅಭಿಮಾನಿಗಳಿಂದ ಟ್ರೋಲ್ ಗೊಳಗಾಗಿದ್ದಾರೆ. ಕೆಜಿಎಫ್ 2 ಯಶಸ್ಸಿಗೆ ಎಷ್ಟು ದೊಡ್ಡ ಥ್ಯಾಂಕ್ಸ್ ಹೇಳಿದರೂ ಅದು ಕಡಿಮೆಯೇ ಎಂದು ಯಶ್ ವಿಡಿಯೋದಲ್ಲಿ ಹೇಳಿದ್ದರು.ಆದರೆ ಈ ವಿಡಿಯೋದಲ್ಲಿ ಅವರು ಇಂಗ್ಲಿಷ್ ನಲ್ಲಿ ಮಾತನಾಡಿದ್ದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಕನ್ನಡ ಮರೆತರು ಎಂದು ಮತ್ತೆ