ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಿನ್ನೆ ತಮ್ಮ ಜನ್ಮದಿನಕ್ಕೆ ಶುಭ ಕೋರಿದವರಿಗೆ ಇಂಗ್ಲಿಷ್ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿ ಟ್ವೀಟ್ ಒಂದನ್ನು ಮಾಡಿದ್ದರು.ಆದರೆ ಯಶ್ ಈ ಟ್ವೀಟ್ ಈಗ ಸಾಕಷ್ಟು ಟ್ರೋಲ್ ಗೊಳಗಾಗಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧವೂ ಯಶ್ ಹೇಳಿಕೆ ಕೊಟ್ಟಿರಲಿಲ್ಲ. ಹೀಗಾಗಿ ಈ ಇಂಗ್ಲಿಷ್ ಭಾಷೆಯ ಟ್ವೀಟ್ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.ಕೆಜಿಎಫ್ ಸಿನಿಮಾ ಬರುವುದಕ್ಕಿಂತ ಮೊದಲು ಯಶ್, ಕನ್ನಡದಲ್ಲೇ ಟ್ವೀಟ್ ಮಾಡುತ್ತಿದ್ದರು, ರಾಜ್, ವಿಷ್ಣು, ಅಂಬಿ ಎಲ್ಲರ