ಬೆಂಗಳೂರು: ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವಿದ್ದು ಹುಟ್ಟುಹಬ್ಬಕ್ಕೆ ಯಶ್ ಹೊಸ ಸುದ್ದಿ ಕೊಡಬಹುದು, ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.ಯಶ್ ತಮ್ಮ ಅಭಿಮಾನಿಗಳಿಗಾಗಿ ಸೋಷಿಯಲ್ ಮೀಡಿಯಾ ಮೂಲಕ ಪತ್ರ ಬರೆದಿದ್ದು, ಈ ಬಾರಿಯೂ ಹೊಸ ಸಿನಿಮಾ ಘೋಷಣೆ ಇಲ್ಲ ಮತ್ತು ಅಭಿಮಾನಿಗಳನ್ನು ಭೇಟಿ ಮಾಡಲೂ ಆಗುತ್ತಿಲ್ಲ ಎಂದು ನಿರಾಸೆ ನೀಡಿದ್ದಾರೆ.‘ಕಳೆದೊಂದಷ್ಟು ವರ್ಷದಿಂದ ನನ್ನ ಹುಟ್ಟುಹಬ್ಬವನ್ನು ನಿಮ್ಮ ದಿನದಂತೆ ಆಚರಿಸಿಕೊಂಡು ಬರುತ್ತಿರುವುದರಿಂದ ಈ ದಿನ