ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಎಲ್ಲಾ ಸರಿ ಹೋಗಿದ್ದರೆ ಇಷ್ಟೊತ್ತಿಗಾಗಲೇ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣಬೇಕಿತ್ತು. ಆದರೆ ಕೊರೋನಾದಿಂದಾಗಿ ಎಲ್ಲವೂ ತಲೆಕೆಳಗಾಗಿತ್ತು.ಜನವರಿ 7 ರಂದು ಬಿಡುಗಡೆಯಾಗಬೇಕಿದ್ದ ಸಿನಿಮಾ ಮುಂದೂಡಿಕೆಯಾಗಿತ್ತು. ಇದೀಗ ತ್ರಿಬಲ್ ಆರ್ ಯಾವಾಗ ಬಿಡುಗಡೆಯಾಗಬಹುದು ಎಂದು ಅಭಿಮಾನಿಗಳು ಎದಿರುನೋಡುವಂತಾಗಿದೆ.ಮೂಲಗಳ ಪ್ರಕಾರ ಮೇ ಮೊದಲ ವಾರದಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಮೇ 2 ರಂದು ಈದ್ ಹಬ್ಬವಿದೆ. 1 ರಂದು ಕಾರ್ಮಿಕರ ದಿನಾಚರಣೆಯ ರಜೆಯಿದೆ. ಹೀಗಾಗಿ ಸಾಲು