Photo Courtesy: Twitterಹೈದರಾಬಾದ್: ರಾಜಮೌಳಿ ನಿರ್ದೇಶನದ ಜ್ಯೂ.ಎನ್ ಟಿಆರ್, ರಾಮ್ ಚರಣೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ರಿಲೀಸ್ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.ಚಿತ್ರ ಜನವರಿ 7 ರಂದು ಬಹುಭಾಷೆಗಳಲ್ಲಿ ತೆರೆಗೆ ಬರಬೇಕಿತ್ತು. ಇದಕ್ಕಾಗಿ ಈಗಾಗಲೇ ಚಿತ್ರತಂಡ ಭರದ ಪ್ರಚಾರ ನಡೆಸಿತ್ತು. ಆದರೆ ಈಗ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿತ್ರತಂಡ ರಿಲೀಸ್ ದಿನಾಂಕ ಮುಂದೂಡಲು ತೀರ್ಮಾನಿಸಿದೆ.ದೆಹಲಿಯಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿದ್ದರೆ, ತಮಿಳುನಾಡಿನಲ್ಲಿ ಶೇ.50 ಪ್ರೇಕ್ಷಕರಿಗೆ