ಹೈದರಾಬಾದ್: ಎಸ್. ರಾಜಮೌಳಿ ನಿರ್ದೇಶನದ, ಜ್ಯೂನಿಯರ್ ಎನ್ ಟಿಆರ್,ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಆರ್ ಆರ್ ಆರ್’ ಸಿನಿಮಾ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ.