ಹೈದರಾಬಾದ್: ಎಸ್.ಎಸ್. ರಾಜಮೌಳಿ ನಿರ್ದೇಶನದ, ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್ ಅಭಿನಯದ ಬಹುನಿರೀಕ್ಷಿತ ತ್ರಿಬಲ್ ಆರ್ ಸಿನಿಮಾ ರಿಲೀಸ್ ಡೇಟ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಸಿನಿಮಾ ಮುಂದಿನ ವರ್ಷ ಜನವರಿ 12 ರಂದು ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ಈ ಬಗ್ಗೆ ಇನ್ನೂ ಚಿತ್ರತಂಡ ಅಧಿಕೃತ ಪ್ರಕಟಣೆ ಹೊರಬರಬೇಕಾಗಿದೆ.ಇದಕ್ಕೂ ಮೊದಲು ಡಿಸೆಂಬರ್ ನಲ್ಲಿ ಕ್ರಿಸ್ ಮಸ್ ವೇಳೆಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ರೂಮರ್ ಇತ್ತು. ಆದರೆ ಕ್ರಿಸ್ ಮಸ್