ಚಿಕ್ಕಬಳ್ಳಾಪುರ: ತೆಲುಗು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಆರ್ ಆರ್ ಆರ್ ಬಿಡುಗಡೆಗೆ ಸಿದ್ಧವಾಗಿದ್ದು, ನಿನ್ನೆ ರಾತ್ರಿ ಚಿಕ್ಕಬಳ್ಳಾಪುರದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿದೆ.