ಹೈದರಾಬಾದ್: ರಾಜಮೌಳಿ ನಿರ್ದೇಶನದ ಜೂ.ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಆರ್ ಆರ್ ಆರ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು.ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಗಮನ ಸೆಳೆದಿತ್ತು. ಇದೀಗ ಚಿತ್ರದ ಎರಡನೇ ಭಾಗವೂ ನಿರ್ಮಾಣವಾಗುತ್ತಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.ರಾಜಮೌಳಿ ಈ ಮೊದಲು ಬಾಹುಬಲಿ ಸಿನಿಮಾವನ್ನು ಎರಡು ಭಾಗಗಳಾಗಿ ಮಾಡಿದ್ದರು. ಹೀಗಾಗಿ ಈಗ ಆರ್ ಆರ್ ಆರ್ ಗೆ ಸಿಕ್ಕ ಯಶಸ್ಸು ನೋಡಿ ಈ ಸಿನಿಮಾವನ್ನೂ