ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಏನೇ ಸುದ್ದಿ ಬಂದರೂ ಅಭಿಮಾನಿಗಳ ಪಾಲಿಗೆ ಅದು ಹಬ್ಬವೇ. ಇದೀಗ ಅವರ ಬಗ್ಗೆ ಬಂದ ರೂಮರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಜಿಎಫ್ 2 ಮುಗಿಸಿರುವ ಯಶ್ ಮುಂದಿನ ಸಿನಿಮಾ ಯಾವುದು ಎಂಬುದನ್ನು ಇದುವರೆಗೆ ಎಲ್ಲೂ ಬಾಯ್ಬಿಟ್ಟಿಲ್ಲ. ಆದರೆ ಇದೂ ಕೂಡಾ ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ, ದೊಡ್ಡ ನಿರ್ಮಾಪಕರೊಬ್ಬರು ಯಶ್ ಕಾಲ್ ಶೀಟ್ ಪಡೆದಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಲೇ ಇವೆ.ಇದರ ನಡುವೆ