ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ. ಅವರು ಈಗ ಘೋಷಣೆ ಮಾಡಬಹುದು, ಆಗ ಮಾಡಬಹುದು ಎಂದು ಕಾಯುತ್ತಲೇ ಇದ್ದಾರೆ. ಈ ನಡುವೆ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಲೇ ಇರುತ್ತವೆ.ಇದೀಗ ಮಲಯಾಂ ನಿರ್ದೇಶಕ ಗೀತು ಮೋಹನ್ ದಾಸ್ ನಿರ್ದೇಶನದಲ್ಲಿ ಯಶ್ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಸದ್ಯಕ್ಕೆ ಸ್ಕ್ರಿಪ್ಟ್ ಕಡೆಗೆ ಗಮನ ಕೊಡುತ್ತಿರುವ ಯಶ್ ಮುಂದಿನ