Photo Courtesy: Twitterಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ 14 ವರ್ಷಗಳೇ ಕಳೆದಿದೆ.2009 ರ ಡಿಸೆಂಬರ್ 30 ರಂದು ಅಭಿಮಾನಿಗಳ ಪ್ರೀತಿಯ ಸಾಹಸಸಿಂಹ ಇಹಲೋಕ ತ್ಯಜಿಸಿದ್ದರು. ಕನ್ನಡ ಮಾತ್ರವಲ್ಲದೆ, ಪರಭಾಷೆಗಳಲ್ಲೂ ನಟಿಸಿ ತಮ್ಮದೇ ಛಾಪು ಮೂಡಿಸಿದ್ದ ನಟ ಎಂದೆಂದಿಗೂ ಜನಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ.ಅವರು ಸಾಯುವಾಗ ಅವರಿಗೆ ಕೇವಲ 59 ವರ್ಷ ವಯಸ್ಸು. ತಮ್ಮ ನೆಚ್ಚಿನ ಮೈಸೂರಿನಲ್ಲಿಯೇ ಹಠಾತ್ ನಿಧನರಾಗಿದ್ದರು. ಆ ಸಂದರ್ಭದಲ್ಲಿ ಪತ್ನಿ ಭಾರತಿ