ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಓದಿದ ಬೆಂಗಳೂರಿನ ಮೊದಲ ಕನ್ನಡ ಮಾಧ್ಯಮ ಶಾಲೆ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಇದರ ಬಗ್ಗೆ ಸ್ಯಾಂಡಲ್ ವುಡ್ ಕಲಾವಿದರು ಬೇಸರ ವ್ಯಕ್ತಪಡಿಸಿದ್ದಾರೆ.ವಿಷ್ಣು ದಾದ ಕಲಿತ ಚಾಮರಾಜಪೇಟೆಯ ಸರ್ಕಾರಿ ಶಾಲೆಗೆ 150 ವರ್ಷ ತುಂಬುತ್ತಿದೆ. ಆದರೆ ಈ ವೇಳೆ ಈ ಸಂಭ್ರಮಾಚರಿಸುವ ಬದಲು ಶಾಲೆಯನ್ನೇ ಮುಚ್ಚಲು ತೀರ್ಮಾನಿಸಲಾಗಿದೆ. ಇದರ ಬಗ್ಗೆ ನಟ ರಿಷಬ್ ಶೆಟ್ಟಿ, ನಟಿ ಪ್ರಣೀತಾ ಸೇರಿದಂತೆ ಕೆಲವರು ಸಾಮಾಜಿಕ ಜಾಲತಾಣದ ಮೂಲಕ ಖೇದ