ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಮತ್ತೊಂದು ಹಂತದ ಶೂಟಿಂಗ್ ಇಂದಿನಿಂದ ಆರಂಭವಾಗಲಿದೆ.