ಹೈದರಾಬಾದ್: ಕನ್ನಡದ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಪ್ರಭಾಸ್ ನಾಯಕರಾಗಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಸಲಾರ್’ ರಿಲೀಸ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.