ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ 1 ಟ್ರೈಲರ್ ಇಂದು ಲಾಂಚ್ ಆಗುತ್ತಿದೆ.ಡಿಸೆಂಬರ್ 22 ರಂದು ಸಿನಿಮಾ ಬಹುಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೆ ಮೊದಲು ಚಿತ್ರತಂಡ ಕುತೂಹಲಭರಿತ ಟ್ರೈಲರ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ.ಇಂದು ಸಂಜೆ 7.19 ಕ್ಕೆ ಸಲಾರ್ ಟ್ರೈಲರ್ ರಿಲೀಸ್ ಆಗಲಿದೆ. ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ವೀಕ್ಷಿಸಬಹುದು. ಕೆಲವು ಸಮಯದ ಮೊದಲು ಚಿತ್ರತಂಡ ಟೀಸರ್