ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಲಾರ್ ಇಂದು ಬಿಡುಗಡೆಯಾಗಿದ್ದು, ಥಿಯೇಟರ್ ಗಳ ಮುಂದೆ ಪ್ರೇಕ್ಷಕರ ಸಾಗರವೇ ಕಂಡುಬಂದಿದೆ.ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಚಾಪ್ಟರ್ 1 ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ವೀಕ್ಷಕರ ನೂಕುನುಗ್ಗಲು ಕಂಡುಬಂದಿದೆ.ಮೊದಲ ದಿನವೇ ಈ ಸಿನಿಮಾ 100 ಕೋಟಿ ಗಳಿಕೆ ಮಾಡಬಹುದು ಎಂಬ ಲೆಕ್ಕಾಚಾರವಿದೆ. ಹಾಗಿದ್ದರೂ ಮಲ್ಟಿಪ್ಲೆಕ್ಸ್ ಮತ್ತು ಹೊಂಬಾಳೆ ಫಿಲಂಸ್ ನಡುವಿನ